ಜೈಪುರ: ಇಬ್ಬರು ಟೀನೇಜ್ ಹುಡುಗರು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಘಟನೆ ರಾಜಸ್ಥಾನದ ದೀಗ್ ಜಿಲ್ಲೆಯಲ್ಲಿ ವರದಿಯಾಗಿದೆ.
ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ...
ಬೆಂಗಳೂರು: ಬೆಂಗಳೂರು ಜಲಮಂಡಳಿ ಪೂರೈಕೆ ಮಾಡುವ ಕಾವೇರಿ ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಮಾನ್ಯತೆ ...
ಪಂಜಾಬ್: ಗುರುವಾರ ತಡರಾತ್ರಿ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಶಿವಸೇನಾ ನಾಯಕನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ...
ಬೆಂಗಳೂರು: ಲಿಂಗಾಯತ ಸಮಾವೇಶಗಳ ಚಿಂತನೆಗಳ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಎಂ.ಪಿ.
ಚಿನ್ನ ಕಳ್ಳಸಾಗಣೆ ಪ್ರಕರಣದ ಸಂಬಂಧ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿರುವುದರ ನಡುವೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ...
ದುಬೈ: 2025ರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ಸಮಾರಂಭದ ಗದ್ದಲದ ನಡುವೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ...
ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಬುಧವಾರ ವಿಧಾನ ಪರಿಷತ್ತಿನಲ್ಲಿಯೂ ಅಂಗೀಕಾರ ...
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಮುದ್ರಕ್ಕೆ ಎದುರಾಗಿರುವ ಮಹಲಿನ ಒಳಭಾಗದ ದೃಶ್ಯಗಳು.ವಿಶಾಖಪಟ್ಟಣಂನ ...
ಚೆನ್ನೈ: ಚೆನ್ನೈನ ಅಣ್ಣಾನಗರದಲ್ಲಿರುವ ಮನೆಯೊಂದರಲ್ಲಿ ವೈದ್ಯರ ಕುಟುಂಬವೊಂದು ಶವವಾಗಿ ಪತ್ತೆಯಾಗಿದೆ. ವೈದ್ಯ, ಅವರ ಪತ್ನಿ ಮತ್ತು ಇಬ್ಬರು ಪುತ್ರರು ...
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ನಾಯಕರು, ...
ಪಾಕಿಸ್ತಾನದ ವಶದಲ್ಲಿರುವ ಬಲೂಚಿಸ್ತಾನವನ್ನು ಸ್ವತಂತ್ರ್ಯಗೊಳಿಸಬೇಕು ಎಂದು ಹೋರಾಡುತ್ತಿರುವ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನದ ಪ್ಯಾಸೆಂಜರ್ ...